Amul New Products: ಅಮುಲ್ ಕಂಪನಿಯು ಶೀಘ್ರದಲ್ಲೇ ಮಾರುಕಟ್ಟೆಯಲ್ಲಿ ಸೂಪರ್ ಮಿಲ್ಕ್ ಮತ್ತು ಸಾವಯವ ಉತ್ಪನ್ನಗಳನ್ನು ಪರಿಚಯಿಸಲಿದೆ ಹಾಗೂ ಅವುಗಳನ್ನು ಅಮೆರಿಕಾಗೆ ರಫ್ತು ಮಾಡಲಿ ನಿರ್ಧರಿಸಿದೆ. ಇನ್ನಷ್ಟು ಮಾಹಿತಿ ಇಲ್ಲಿದೆ
EPFO: ಇಪಿಎಫ್ಓ ಖಾತೆಯಲ್ಲಿ ಮೊಬೈಲ್ ನಂಬರ್ ನೋಂದಾಯಿಸುವುದು ಮತ್ತು ಭವಿಷ್ಯದ ಉಪಯೋಗಕ್ಕಾಗಿ ಆ ಮೊಬೈಲ್ ಸಂಖ್ಯೆಯನ್ನು ಸಕ್ರಿಯವಾಗಿರಿಸುವುದು ಅತ್ಯಾವಶ್ಯಕ. ನೀವು ನಿಮ್ಮ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಿದ್ದರೆ ಕೆಲವು ಸುಲಭ ವಿಧಾನಗಳನ್ನು ಬಳಸಿ ಇಪಿಎಫ್ಓ ಖಾತೆಯಲ್ಲಿ ಮೊಬೈಲ್ ಸಂಖ್ಯೆಯನ್ನು ನವೀಕರಿಸಬಹುದು.
DHFL Scam Dheeraj Wadhawan Arrest:ಇದು ದೇಶದ ಅತಿದೊಡ್ಡ ಬ್ಯಾಂಕ್ ಹಗರಣ. ಇಲ್ಲಿ ನಡೆದಿರುವುದು 34,000 ಕೋಟಿ ರೂ.ಗಳ ಬ್ಯಾಂಕ್ ವಂಚನೆ ಹಗರಣ. ಈ ಹಗರಣದ ಆರೋಪಿ ಧೀರಜ್ ವಾಧವನ್ ಯಾರು?
SBI FD Rate: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಥಿರ ಠೇವಣಿ ಬಡ್ಡಿದರದಲ್ಲಿ ಮತ್ತೊಮ್ಮೆ ಹೆಚ್ಚಳವನ್ನು ಘೋಷಿಸಿದೆ. ಈ ದರಗಳು ಇಂದಿನಿಂದ ಜಾರಿಯಾಗಲಿವೆ. ಎಸ್ಬಿಐನ ಈ ನಿರ್ಧಾರ ಯಾರಿಗೆ ಹೆಚ್ಚು ಲಾಭದಾಯಕ ಎಂದು ತಿಳಿಯೋಣ...
Confirmed Train Ticket: ಆರಾಮದಾಯಕ ಪ್ರಯಾಣಕ್ಕೆ ಹೆಸರುವಾಸಿಯಾಗಿರುವ ರೈಲಿನಲ್ಲಿ ಪ್ರಯಾಣಿಸಲು ಮೊದಲೇ ಟಿಕೆಟ್ ಬುಕ್ ಮಾಡಬೇಕಾಗುತ್ತದೆ. ಕೆಲವೊಮ್ಮೆ ತಿಂಗಳಿಗೆ ಮೊದಲೇ ಟಿಕೆಟ್ ಬುಕಿಂಗ್ ಮಾಡಿದರೂ ಕನ್ಫರ್ಮ್ ಟಿಕೆಟ್ ದೊರೆಯುವುದಿಲ್ಲ. ಆದರೆ, ಕೆಲವು ಸರಳ ಮಾರ್ಗಗಳನ್ನು ಅನುಸರಿಸಿ ಈ ಸಮಸ್ಯೆಯಿಂದ ಸುಲಭ ಪರಿಹಾರ ಪಡೆಯಬಹುದು.
Prime Minister Narendra Modi: ಚುನಾವಣಾ ಅಫಿಡವಿಟ್ ಪ್ರಕಾರ,ಪ್ರಧಾನಿ ಮೋದಿ ಅವರ ಬಾಲಿ ಇರುವ ಒಟ್ಟು ಆಸ್ತಿ ಎಷ್ಟು ಗೊತ್ತಾ? ೫ ವರ್ಷಗಳಲ್ಲಿ ಅವರ ಆದಾಯ ಗಳಿಕೆಯಲ್ಲಿ ಎಷ್ಟು ಹೆಚ್ಚಳವಾಗಿದೆ ? ಅವರು ಪಾವತಿಸುವ ತೆರಿಗೆ ಮೊತ್ತ ಎಷ್ಟು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
Cibil Score: ನಿಮ್ಮ ಕ್ರೆಡಿಟ್ ಸ್ಕೋರ್ ಕಳಪೆಯಾಗಿದ್ದರೆ ಕೆಲವು ಪ್ರಮುಖ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸುವ ಮೂಲಕ ಇದನ್ನು ಸುಧಾರಿಸಬಹುದು. ಅದಕ್ಕಾಗಿ ಇಲ್ಲಿದೆ ಸಿಂಪಲ್ ಟಿಪ್ಸ್.
Arecanut today price (14-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Auto Claim Settlement Facility:ಇದುವರೆಗೆ ಅನಾರೋಗ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಖಾತೆದಾರರಿಗೆ ಈ ಸೌಲಭ್ಯವನ್ನು ನೀಡಲಾಗುತ್ತಿತ್ತು.ಆದರೆ ಈಗ 6 ಕೋಟಿಗೂ ಹೆಚ್ಚು ಇಪಿಎಫ್ಒ ಸದಸ್ಯರು ಶಿಕ್ಷಣ,ಮದುವೆ ಮತ್ತು ಮನೆಗೆ ಹಣದ ಅಗತ್ಯವಿರುವಾಗ ಅದರ ಪ್ರಯೋಜನವನ್ನು ಪಡೆಯಬಹುದು.
Arecanut today price (13-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Tata Family Lifestyle : ಸಾವಿರಾರು ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದರೂ, ಟಾಟಾ ಪರಿವಾರದ ಈ ವ್ಯಕ್ತಿ ಐಷಾರಾಮಿ ಬದುಕಿನಿಂದ ದೂರ.ಮುಂಬೈನ ಕೊಲಾಬಾದಲ್ಲಿ 2BHK ಫ್ಲಾಟ್ನಲ್ಲಿ ವಾಸಿಸುತ್ತಿದ್ದಾರೆ.
Next-gen Maruti Swift New Z series: ದೇಶದಲ್ಲಿ 29 ಲಕ್ಷಕ್ಕೂ ಹೆಚ್ಚು ಗ್ರಾಹಕರನ್ನು ಹೊಂದಿರುವ ಸ್ವಿಫ್ಟ್ ಬ್ರ್ಯಾಂಡ್ ಕಾರಿಗೆ ಭಾರೀ ಬೇಡಿಕೆಯಿದೆ. ಕಂಪನಿಯು ಗ್ರಾಹಕರ ನಿರೀಕ್ಷೆಗೆ ತಕ್ಕಂತೆ ಹೊಸ ಮಾದರಿಯ ಸ್ವಿಫ್ಟ್ ಕಾರನ್ನು ಅಭಿವೃದ್ಧಿಪಡಿಸಲಾಗಿದೆ.
Lok Sabha Election 2024 bank holiday: ಮತದಾನ ನಡೆಯುವ ಕ್ಷೇತ್ರಗಳಲ್ಲಿ ತಡೆರಹಿತ ಮತದಾನ ನಡೆಸುವ ಉದ್ದೇಶದಿಂದ ಅಂದು ಶಾಲೆಗಳು ಮತ್ತು ಬ್ಯಾಂಕುಗಳಿಗೆ ರಜೆ ಘೋಷಿಸಲಾಗಿರುತ್ತದೆ. ಹೀಗಾಗಿ ನಾಳೆ ನಡೆಯಲಿರುವ 4ನೇ ಹಂತದ ಚುನಾವಣೆಗಾಗಿ ದೇಶದ ಕೆಲವು ನಗರಗಳಲ್ಲಿ ಬ್ಯಾಂಕ್ಗಳು ಕಾರ್ಯನಿರ್ವಹಿಸುವುದಿಲ್ಲ.
Gold and Silver Price Today: ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 67,250 ರೂ. ಇದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 73,360 ರೂ. ಇದೆ. ಅದೇ ರೀತಿ 100 ಗ್ರಾಂ ಬೆಳ್ಳಿ ಬೆಲೆ 8,700 ರೂ. ಇದೆ.
Arecanut today price (12-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Gold Rate On May 11th: ಭಾರತದಲ್ಲಿ ಮೇ 11 2024, ತಿಂಗಳ ಎರಡನೇ ಶನಿವಾರದಂದು ಚಿನ್ನದ ಮತ್ತು ಬೆಳ್ಳಿಯ ದರ ಮಾರುಕಟ್ಟೆಯಲ್ಲಿ ಏರಿತವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Air India Express employees strike: ಇಂದು ಸಹ 45-50 ವಿಮಾನಗಳ ಹಾರಾಟ ನಡೆಸುವುದು ಬಹುತೇಕ ಅನುಮಾನವೆಂದು ಹೇಳಲಾಗಿದೆ. ಸಿಬ್ಬಂದಿ ವಿಷಯದಲ್ಲಿ ತಾರತಮ್ಯ ಹಾಗೂ ಸಂಸ್ಥೆಯ ನಿರ್ವಹಣೆಯಲ್ಲಿನ ಸಮಸ್ಯೆಯಿಂದ ಕ್ಯಾಬಿನ್ ಸಿಬ್ಬಂದಿ ಪ್ರತಿಭಟನೆ ಕೈಗೊಂಡಿದ್ದರು.
Arecanut today price (11-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.