ಕಿತ್ತಳೆ ಸಿಪ್ಪೆಯನ್ನು ಈ ರೀತಿ ಬಳಸಿದ ತಕ್ಷಣ ಕಪ್ಪು ಬಣ್ಣಕ್ಕೆ ಮರಳುವುದು ಬಿಳಿ ಕೂದಲು !

Orange peel For white hair :ಕಿತ್ತಳೆ ಸಿಪ್ಪೆಯನ್ನು ಬಳಸುವುದರ ಮೂಲಕ  ಕೂದಲಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ತೊಡೆದುಹಾಕಬಹುದು. 

Orange peel For white hair : ಕಿತ್ತಳೆ ಆರೋಗ್ಯಕ್ಕೆ ವರದಾನಕ್ಕಿಂತ ಕಡಿಮೆಯಿಲ್ಲ.ಇದು ಫೈಬರ್, ವಿಟಮಿನ್ ಮತ್ತು ಆಂಟಿ-ಆಕ್ಸಿಡೆಂಟ್ ಗುಣಗಳನ್ನು ಹೊಂದಿದೆ. ಇದು ಆರೋಗ್ಯದ ಜೊತೆಗೆ ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿಯಾಗಿದೆ.ಕಿತ್ತಳೆ ಸಿಪ್ಪೆಯನ್ನು ಬಳಸುವುದರ ಮೂಲಕ  ಕೂದಲಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ತೊಡೆದುಹಾಕಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಬಿಳಿಕೂದಲಿನ ಸಮಸ್ಯೆಗೆ ಕೆಮಿಕಲ್ ಗಳ ಪರಿಹಾರಕ್ಕಿಂತ ನೈಸರ್ಗಿಕ ಉಪಾಯಗಳನ್ನು ಕಂಡುಕೊಳ್ಳುವುದು ಬಹಳ ಮುಖ್ಯ. ಇದರಿಂದ ಕೂದಲು ಹಾಳಾಗುವುದಿಲ್ಲ.  

2 /6

ಕಿತ್ತಳೆ ಸಿಪ್ಪೆ ಬಿಳಿ ಕೂದಲಿನ ಸಮಸ್ಯೆಯನ್ನು ಬೇರಿನಿಂದಲೇ ನಿರ್ನಾಮ ಮಾಡುತ್ತದೆ. ಕಿತ್ತಳೆ ಸಿಪ್ಪೆಯನ್ನು ಬಿಳಿ ಕೂದಲಿಗೆ ಬಳಸುವ ಮೂಲಕ ಕೂದಲನ್ನು ಮತ್ತೆ ಕಡು ಕಪ್ಪು ಬಣ್ಣಕ್ಕೆ ತಿರುಗಿಸಬಹುದು. 

3 /6

ಕಿತ್ತಳೆ ಸಿಪ್ಪೆಯಲ್ಲಿ ವಿಟಮಿನ್ ಸಿ ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತದೆ. ಹಾಗಾಗಿ ಇದು ಕೂದಲಿಗೆ ರೇಷ್ಮೆಯಂತಹ ಹೊಳಪು ನೀಡುತ್ತದೆ. ಕೂದಲಿಗೆ ಶಾಂಪೂ ಬಳಸುವ ಅಗತ್ಯವೂ ಇರುವುದಿಲ್ಲ.

4 /6

ಇದಕ್ಕಾಗಿ ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಪುಡಿ ಮಾಡಿಕೊಳ್ಳಿ.ಈಗ ಅದಕ್ಕೆ ಒಂದು ಅಥವಾ ಎರಡು ಚಮಚ ತೆಂಗಿನೆಣ್ಣೆ, ಅಲೋವೆರಾ ಜೆಲ್ ಮತ್ತು ರೋಸ್ ವಾಟರ್ ಹಾಕಿ ಮಿಶ್ರಣ ಮಾಡಿ. ಈ ಪ್ಯಾಕ್ ಅನ್ನು ಕೂದಲಿಗೆ ಹಚ್ಚಿ 30 ನಿಮಿಷಗಳವರೆಗೆ ಹಾಗೆಯೇ ಬಿಡಿ. 

5 /6

ಇನ್ನು ಕಿತ್ತಳೆ ಸಿಪ್ಪೆಯ ಪುಡಿಗೆ ಜೇನುತುಪ್ಪವನ್ನು ಬೆರೆಸಿ, ಈ ಪೇಸ್ಟ್ ಅನ್ನು ಕೂದಲಿಗೆ ಹಚ್ಚಿ.ಸುಮಾರು 30 ನಿಮಿಷಗಳ ನಂತರ ನೀರಿನಿಂದ ಕೂದಲನ್ನು  ತೊಳೆಯಿರಿ.

6 /6

ಮೇಲೆ ಹೇಳಿದ ರೀತಿಯಲ್ಲಿ ಕೂದಲಿಗೆ ಕಿತ್ತಲೆ ಸಿಪ್ಪೆಯನ್ನು ಬಳಸುವುದರಿಂದ ಬಿಳಿ ಕೂದಲು ಕಪ್ಪಾಗುತ್ತದೆ. ಮಾತ್ರವಲ್ಲ ಕೂದಲಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ.  (ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.)